Your voice

 


ಇಂಡಿ. ಸಿಂದಗಿ ರಸ್ತೆ ಬಸವೇಶ್ವರ ಸರ್ಕಲ್ ದಿಂದ ಶಾಂತೇಶ್ವರ ಮಂಗಲ ಕಾರ್ಯಾಲಯದ ವರೆಗೆ ನಡೆದ ಸಿ ಸಿ ಚರಂಡಿ ಹಾಗೂ ಫೋಟ್ಟ ಪಾತ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದಾಗಿದ್ದು ಕೂಡಲೆ ಥರ್ಡ್ ಪಾರ್ಟಿ ತಪಾಸಣೆ ಮಾಡಬೇಕು ಎಂದು ಪುರಸಭೆ ವಾರ್ಡ ನಂ 13 ಸದಸ್ಯರಾದ  ಅನಿಲಗೌಡ ಬಿರಾದಾರ ಆಗ್ರಹಿಸಿದ್ದಾರೆ. 

ಪಟ್ಟಿಯಲ್ಲಿ ಸಿಂದಗಿ ರಸ್ತೆಯಲ್ಲಿ ನಡೆಯುತ್ತಿರುವ ಸಿ.ಸಿ.ಚರಂಡಿ ಹಾಗೂ ಫೋಟ ಪಾತ ಸಂಪೂರ್ಣ ಕಳಪೆಮಟ್ಟದಾಗಿದೆ ಯೋಜನಾ ವರದಿ ಪ್ರಕಾರ ಕಬ್ಬಿಣ ರಾಡಗಳ ಅಳತೆ ಅಳವಡಿಸಿಲ್ಲಾ. ಕಾಂಕ್ರೀಟ್ ಸೈಜ ಸರಿಯಾಗಿ ಇಲ್ಲ, ಕಳಪೆ ಮಟ್ಟದಾಗಿದೆ. ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೆ ಪ್ರಯೋಜನ ವಾಗಿಲ್ಲ. ಅಧಿಕಾರಿಗಳು ಹಾಗೂ  ಕೂಡಿಕೊಂಡು ತಮ್ಮ ಅನುಕೂಲವಾಗುವ ಹಾಗೆ ಕಾಮಗಾರಿ ಮುಂದೆವರೆಸಿದ್ದಾರೆ. ಸಹಾಯ ಇಂಜಿನಿಯರ ಗಮನಕ್ಕೆ ತಂದಿದ್ದರು ಪ್ರಯೋಜನವಾಗಿಲ್ಲಾ. ಕೂಡಲೆ ಕಾಮಗಾರಿಯನ್ನು ಸ್ಥಗಿತ ಗೊಳಿಸಿ ಥರ್ಡ್ ಪಾರ್ಟಿ ಪರಿಶೀಲನೆ ಆಗುವವರೆಗೆ ಕಾಮಗಾರಿ ಬಿಲ್ಲು ತಡೆಹಿಡಿಯಬೇಕು. ಕಾಮಗಾರಿಯನ್ನು ವಾರ್ಡಿನ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆಮಾಡಿ ಥರ್ಡ್ ಪಾರ್ಟಿ ವರದಿ ನೀಡಬೇಕು ಎಂದು ಆಗ್ರಹಿಸಿ ಪಿಡೆಬ್ಲೋಡಿ ಅಧಿಕಾರಿಗಾಳಾದ ಬಿಜಾಪುರ, ಬೆಳಗಾವಿ, ಹಾಗೂ ದಾರ್ವಾಡ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾಗಿ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು