ಪೋಸ್ಟ್‌ಗಳು

ಡಿಸೆಂಬರ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಂಡಿ ಜಿಲ್ಲಾಇಂಡಿ ಜಿಲ್ಲಾ ಆಗ್ರಹಿಸಿ ಬುಶ್ರಾ ಲಿಬ್ರಲ್ ಎಡೋಕೇಶನ ಅಸೋಸೀಯಶನ ಮನವಿ

ಇಮೇಜ್
 ಇಂಡಿ ಜಿಲ್ಲಾಇಂಡಿ ಜಿಲ್ಲಾ ಆಗ್ರಹಿಸಿ ಬುಶ್ರಾ ಲಿಬ್ರಲ್ ಎಡೋಕೇಶನ ಅಸೋಸೀಯಶನ ಮನವಿ ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ  ಆಗ್ರಹಿಸಿ ಪಟ್ಟಣದ ಬುಶ್ರಾ ಲಿಬ್ರಲ್ ಎಡೋಕೇಶನ ಅಸೋಸೀಯಶನ ಇಂಡಿ ( ರಿ) ಇವರ ವತಿಯಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಾದ ಅಬಿದ್ ಗದ್ಯಾಳ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ಹಸನ ಮುಜಾರ ಮಾತನಾಡಿ ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು  ಜಿಲ್ಲೆಯಾಗಿಸಬೇಕು. ರಾಜ್ಯ ಗಡಿ ಭಾಗದ ವಿಜಯಪುರ ಜಿಲ್ಲೆಯ ಇಂಡಿಯು ಅತಿ ಹಿಂದುಳಿದ ಪ್ರದೇಶಗಲ್ಲಿ ಇದು ಕೂಡಾ ಒಂದಾಗಿದೆ. ಅಲ್ಲದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅತಿ ತಿರಾ ಹಿಂದುಳಿದೆ. ಆದರೆ ಇಂಡಿಯು ಆಡಳಿತಾತ್ಮಕವಾಗಿ ಎಲ್ಲ ವಿಧದಲ್ಲು ಪ್ರಗತಿ ಹೊಂದಬೇಕಾದರೆ ಜಿಲ್ಲೆ ಮಾಡಿದಾಗ ಮಾತ್ರ ಸಾಧ್ಯ ಎಂದರು. ಇಮ್ರಾನ ಮುಜಾವರ, ಅಬ್ಬಾಸ್ ದೇಸಾಯಿ ಮಾತನಾಡಿ  ಅಭಿವೃದ್ಧಿ ದೃಷ್ಠಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು.  ಈ ಭಾಗದ ಬಹುದಿನದ ಜಿಲ್ಲಾ ಬೇಡಿಕೆಗೆ ಸರಕಾರ ಸ್ಪಂದಿಸಬೇಕು ಎಂದರು.  ಈಗಾಗಲೆ ಜಿಲ್ಲೆಗೆ ಇರಬೇಕಾದ ಪೂರಕ ಅಂಶಗಳು ಸಾಕಷ್ಟು ಇಲ್ಲಿ ಲಬ್ಯವಿದ್ದು ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಇಂಡಿ ಪ್ರತೇಕ ಜಿಲ್ಲೆ ರಚನೆ ಮಾಡಿ ಘೋಷಣೆ ಮಾಡಬೇಕು. ಮುಂದುವರೆದು ಸ...

ಇಂಡಿ ಜಿಲ್ಲೆ ಕೂಗು : ಮಹಿಳಾ ಸಂಘ ಸಂಸ್ಥೆಗಳಿಂದ ಪ್ರತಿಭಟನೆ

ಇಮೇಜ್
  ಇಂಡಿ ಜಿಲ್ಲೆ ಕೂಗು  : ಮಹಿಳಾ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ಇಂಡಿ ಜಿಲ್ಲೆ ಮಾಡಬೇಕೆಂದು ಆಗ್ರಹಿಸಿ ಮಹಿಳಾ ಸಂಘ ಸಂಸ್ಥೆಗಳು ನಗರದ ಪ್ರಮುಖ ಬೀದಿಗಳಲ್ಲಿ  ಪ್ರತಿಭಟನೆ ನಡೆಸಿದರು. ಕಿತ್ತುರ ಚೆನ್ನಮ್ಮ ಮಹಿಳಾ ವೇದಿಕೆ, ಅಕ್ಕಮಹಾದೇವಿ ಮಹಿಳಾ ವೇದಿಕೆ, ಸಾವಿತ್ರಿಬಾಯಿ ಫುಲೆ ಮಹಿಳಾ ವೇದಿಕೆ, ನ್ಯಾಯವಾದಿಗಳ ಮಹಿಳಾ ವೇದಿಕೆ ಸಂಘ, ಸಾಹಿತ್ಯ ಮತ್ತು ಸಾಂಸ್ಕೃತಿಕ ಮಹಿಳಾ ವೇದಿಕೆ,  ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ವೇದಿಕೆ,ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ವೇದಿಕೆ, ಗ್ರಾ.ಪಂ ಅಧ್ಯಕ್ಷರ ಸಂಘದ ಮಹಿಳಾ ವೇದಿಕೆ,  ಕದಳಿ ವೇದಿಕೆಯ ,  ಕಾಂಗ್ರೆಸ್ ಮಹಿಳಾ ಘಟಕ,  ನಿವೃತ್ತ ನೌಕರರ ಮಹಿಳಾ ವೇದಿಕೆಸಂಘ, ಶ್ರೀ ಸತ್ಯ ಸಾಯಿಬಾಬಾ ಮಹಿಳಾ ವೇದಿಕೆ, ಧರ್ಮಸ್ಥಳ ಮಂಜುನಾಥ ಮಹಿಳಾ ವಿವಿಧ ಉದ್ದೇಶಗಳ ಸಂಘ,  ಹಡಪದ ಅಪ್ಪಣ್ಣ ವಿವಿಧ ಉದ್ದೇಶ ಮಹಿಳಾ ವೇದಿಕೆ ಸೇರಿದಂತೆ ಅನೇಕ ಮಹಿಳಾ ಸಂಘ ಸಂಸ್ಥೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಗ್ರಾ.ಪಂ ಅಧ್ಯಕ್ಷರ ಸಂಘದ ಮಹಿಳಾ ವೇದಿಕೆ ಶೈಲಜಾ ಜಾಧವ, ಕದಳಿ ವೇದಿಕೆಯ ಶಶಿಕಲಾ ಬೇಟಗೇರಿ, ಮತ್ತು ಕಾಂಗ್ರೆಸ್ ಮಹಿಳಾ ಘಟಕದ ನಿರ್ಮಲಾ ತಳಕೇರಿ ಮಾತನಾಡಿ ರಾಜ್ಯದಲ್ಲಿ  ಹೆಚ್ಚು ಜಿಲ್ಲೆಗಳಾದರೆ ಅಭಿವೃದ್ದಿಗೆ ಪೂರಕ ವಾಗುತ್ತದೆ. ಇಂಡಿ ತಾಲೂಕು ಸಮಗ್ರ ಅಭಿವೃದ್ದಿಯಾಗಲು ಇಂಡಿ ಜಿಲ್ಲೆ ಆದಾಗ ಮಾತ್ರ ಸಾಧ್ಯ ಎಂದರು.ಅದಲ್ಲದೆ  ಜಿಲ್ಲೆ ಕೊಡಿ ಮಾ...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು