ಪೋಸ್ಟ್‌ಗಳು

ಜೂನ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು- ಸಂತೋಷ ಬಂಡೆ

ಇಮೇಜ್
 ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು-  ಸಂ ತೋಷ ಬಂಡೆ ಇಂಡಿ: ಯೋಗವು ಮನುಷ್ಯನ ಮನಸ್ಸು ಏಕಾಗ್ರಗೊಳಿಸುವ ಶಿಕ್ಷಣ ಕ್ರಮವಾಗಿದೆ. ಯೋಗವು ಧರ್ಮ, ಜಾತಿ, ಪಂಗಡ ರಾಷ್ಟ್ರೀಯತೆಗಳ ಭೇದ ಮೀರಿ ನಿಂತಿದೆ. ಇದು ಒಂದು ರಾಷ್ಟ್ರೀಯ ಭಾವ್ಯಕ್ಯತೆ ಸಮನ್ವಯ ಜೀವನದ ಶಿಕ್ಷಣವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.        ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.          ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು. ಮನುಷ್ಯ ತನ್ನ ಜೀವನವನ್ನು ಯೋಗ ಜೀವನವನ್ನಾಗಿ ಬದಲಾಯಿಸಿಕೊಂಡಾಗ ಮಾತ್ರ ಜೀವನ ನಿತ್ಯೋತ್ಸವವಾಗಲು ಸಾಧ್ಯ ಎಂದರು.         ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರಯುತ, ಗುಣಮಟ್ಟದ ಶಿಕ್ಷಣದ ಜೊತೆಗೆ ಯೋಗಾಭ್ಯಾಸ, ಕರಾಟೆ, ಕುಸ್ತಿ ಕಲೆ ಸೇರಿದಂತೆ ಇತರೆ ದೈಹಿಕ ಚಟುವಟಿಕೆಗಳನ್ನು ಕಲಿಸಿಕೊಟ್ಟು ಆರೋಗ್ಯ ಸಂಪನ್ನರಾಗಿಸಬೇಕು ಎಂದು ಹೇಳಿದರು.        ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆಗಳಲ್ಲಿ ಒಂದು. ಯೋಗದಿಂದ ನಮ್ಮನ್ನು ನಾವು ಅರಿಯಲು ಸಾಧ್ಯವಾಗಲಿದೆ. ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಲು ಸಾಧ್ಯ...

ಯೋಗಾ ದಿನಾಚರಣೆ ಹೀರೆ ಮಸಳಿ ಶಾಲೆಯಲ್ಲಿ.

ಇಮೇಜ್
  ಇಂಡಿ  .ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗʼ ಎನ್ನುವುದು ಈ ವರ್ಷ ಥೀಮ್‌ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ, ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮೂಹಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿಹೇಳುತ್ತದೆ. ಯೋಗವನ್ನು ವೈಯಕ್ತಿಕ ಬೆಳವಣಿಗೆ ಮತ್ತು ಸಾಮಾಜಿಕ ಸುಧಾರಣೆಗೆ ಸಾಧನವಾಗಿ ಉತ್ತೇಜಿಸುತ್ತದೆ ಎಂಬುದು ಈ ಥೀಮ್‌ನ ಅರ್ಥವಾಗಿದೆ. ಎಂದು ಮುಖ್ಯಗುರುಗಳಾದ ಅಬುತಾಲಿಬ ಹೂಸುರ ಹೇಳಿದರು. ತಾಲೂಕಿನ ಹೀರೆ ಮಸಳಿ ಗ್ರಾಮದ ಸರಕಾರಿ ಉರ್ದುಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.   ಪ್ರತಿವರ್ಷ ಜೂನ್‌ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಯೋಗ ದಿನಾಚರಣೆ ರೂಢಿಯಲ್ಲಿದೆ.  ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗ ಪದ್ಧತಿಯು ಹುಟ್ಟುಕೊಂಡಿದ್ದು ಭಾರತದಲ್ಲಿ, ಸುಮಾರು 5000 ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು ಎನ್ನಲಾಗುತ್ತದೆ. ಯೋಗವನ್ನು ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ....

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು