ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ವಿವಿದ್ಯೋದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರಿ ಸಂಘ ನಿ, ಇದರ ವಾರ್ಷಿಕ ಸರ್ವಸಾಧಾರಣ ಮಹಾಸಭೆ

 ಇಂಡಿ: ಹಾನಿಯಲ್ಲಿ ಇದ್ದ ನಮ್ಮ ಸಂಘವು ಇಂದು ಸುಮಾರು ೫ ಲಕ್ಷ ರೂಪಾಯಿ ಲಾಭದಲ್ಲಿ ಸಾಗೂತ್ತಿದ್ದು ಇದಕ್ಕೆ ರೈತರ ಹಾಗೂ ಗ್ರಾಹಕರ ಸಹಕಾರವೇ ಕಾರಣ. ಆದ್ದರಿಂದ ಖಟ್ಟ ಬಾಕಿದಾರರು ಸಕಾಲಕ್ಕೆ ತಮ್ಮ ಸಾಲವನ್ನು ಮರು ಪಾವತಿಸಿದ್ದಲ್ಲಿ ಇನ್ನಷ್ಟು ಲಾಭವಾಗಲಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಹೇಳಿದರು.

ಅವರು ತಾಲೂಕಿನ  ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ವಿವಿದ್ಯೋದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ  ಸಹಕಾರಿ ಸಂಘ ನಿ, ಇದರ ವಾರ್ಷಿಕ ಸರ್ವಸಾಧಾರಣ ಮಹಾಸಭೆಯ


ಅಧ್ಯಕ್ಷೆತೆ ವಹಿಸಿ ಮಾತನಾಡಿದರು. 

ಈ ಸಂಘವು ರೈತರ ಆಸ್ತಿ ಇದನ್ನು ಉಳಿಸಿ ಬೆಳೆಸಿಕೊಂಡು ಹೊಗುವುದು ಪ್ರತಿಯೊಬ್ಬರ ಜಾವಾಬ್ದಾರಿಯಾಗಿದೆ. ಆದ್ದರಿಂದ ಗ್ರಾಹಕರು ತೆಗೆದುಕೊಂಡ ಸಾಲ ಇನ್ನೂ ಲಕ್ಷಾಂತರ ರೂಪಾಯಿ ಇದೆ. ಆದ್ದರಿಂದ ತ್ವರಿತವಾಗಿ ಸಾಲ ಮರು ಪಾವತಿ ಮಾಡಿ ಮರಳಿ ಸಾಲ ತೆಗೆದುಕೊಳ್ಳಲು ಸಹಕಾರಿಯಾಗುತ್ತದೆ. ಆದಷ್ಟು ಬೇಗ ತಮ್ಮ ಸಾಲ ತುಂಬಲು ಮುಂದಾಗಿ ಒಂದು ವೇಳೆ ತುಂಬಲು ಹಿಂದೆಟು ಹಾಕಿದಲ್ಲಿ ಕಾನೂ ಕ್ರಮ ಜರುಗಿಸಬೇಕಾಗುತ್ತದೆ ಎಂದರು.

 ಪಿಕೆಪಿಎಸ್ ಪ್ರಭಾರಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು.ಜಿ.ವಾಘಮೋಡೆ ವಾರ್ಷಿಕ ವರದಿ ವಾಚಿಸಿದರು.

ನಿರ್ದೇಶಕರಾದ ವಜ್ರಕಾಂತ ಹೂಗಾರ, ಅರ್ಜುನ ಜಾಧವ, ಅಶೋಕ ಬಳಬಟ್ಟಿ, ಹಣಮಂತ ಸೊಲಂಕಾರ, ಸದಾಶಿವ ಅಹಿರಸಂಗ, ಹಣಮಂತ ಬನಸೋಡೆ, ಶಿವು ಪೂಜಾರಿ, ಮುತ್ತಪ್ಪ ಸಂಗೋಗಿ ಇದ್ದರು.

ರೈತರಾದ ಶಿವಗೊಂಡ ಹೂಗಾರ, ಬಸವರಾಜ ಜಾಧವ, ಶಿವಪುತ್ರ ಬೆನಕನಹಳ್ಳಿ, ಗುರುಬಾಳ ಪೂಜಾರಿ, ಸುರ್ಯಕಾಂತ ಕುಂಬಾರ, ಭೀಮ ವಾಲಿಕಾರ, ಶಿವಪುತ್ರ ಕುಂಬಾರ, ವಜೀರಪಟೇಲ ಪಟೇಲ, ಸಿಬ್ಬಂದಿ ವರ್ಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು