ದೇಶದ ಅಭಿವೃದ್ದಿಗೆ ವಿಜ್ಞಾನದ ಕೊಡುಗೆ ಅಪಾರವಾಗಿದೆ: ಅಬಿದ ಗದ್ಯಾಳ

 

ದೇಶದ ಅಭಿವೃದ್ದಿಗೆ ವಿಜ್ಞಾನದ ಕೊಡುಗೆ ಅಪಾರವಾಗಿದೆ. ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ತಂತ್ರಜ್ಞಾನ ಮುಖ್ಯ. ಸಮಾಜದಲ್ಲಿ ವಿಜ್ಞಾನದ ಪಾತ್ರ ಮತ್ತು ಉದಯೋನ್ಮುಖ ವೈಜ್ಞಾನಿಕ ವಿಷಯಗಳ ಕುರಿತು ಮಕ್ಕಳನ್ನು ತೊಡಗಿಸಿಕೊಳ್ಳುವ ಅಗತ್ಯವನ್ನು ವಿಜ್ಞಾನದಿಂದ ನಡೆಯುತ್ತಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.



ಪಟ್ಟಣದ ಹಡಪದ ಅಪ್ಪಣ್ಣ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಹಿರೇಬೇವನೂರ ವೇದಮೂರ್ತಿ ದಯಾನಂದ ಹಿರೇಮಠ ಮಾತನಾಡಿ ವಿಜ್ಞಾನ ಮತ್ತು ನಮ್ಮ ಜೀವನದಲ್ಲಿ ಅದರ ಮಹತ್ವ ಕುರಿತು ಮಕ್ಕಳಲ್ಲಿ  ಅರಿವು ಮೂಡಿಸಲು ವಿಜ್ಞಾನ ದಿನಾಚರಣೆ ಮುಖ್ಯ ಎಂದರು.

 ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಮಾತನಾಡಿ ವಿದ್ಯಾರ್ಥಿಗಳು ವಿಜ್ಞಾನದ ಸಾಧಕಗಳ ಪ್ರಯೋಜನ ಪಡೆದುಕೊಳ್ಳಬೇಕು. ಬಾಧಕಗಳ ಬಗ್ಗೆ ವಿಚಾರ ಮಾಡಬಾರದು ಎಂದರು. ಮುಖ್ಯ ಶಿಕ್ಷಕಿ ಭವಾನಿಗೌಡ ಮತ್ತು ಜಯಶ್ರೀ ಗೌಡ ಮಾತನಾಡಿದರು.


ಸಭೆಯಲ್ಲಿ ಭೀಮರಾಯಗೌಡ ಬಿರಾದಾರ,ಶ್ರೀ ಹಡಪದ ಅಪ್ಪಣ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂತೋಷ ಗವಳಿ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸಿದರಾಯ ಅಪ್ತಾಗಿರಿ, ಉಪಾಧ್ಯಕ್ಷ ಶಿವಾನಂದ ನಾವಿ,ಆಡಳಿತ ಅಧಿಕಾರಿ ಪಂಡಿತ ಬಿರಾದಾರ, ಸಿದ್ದು ನಾವಿ,  ನಟರಾಜ ಗವಳಿ , ಶಕುಂತಲಾ ನಾವಿ ಮತ್ತಿತರರು ವೇದಿಕೆಯ ಮೇಲೆ ಇದ್ದರು.  

ಇಂಡಿ ಪಟ್ಟಣದ ಹಡಪದ ಅಪ್ಪಣ್ಣ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಅಬೀದ ಗದ್ಯಾಳ ಮಾತನಾಡಿದರು. 


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು