ಶಿಕ್ಷಕ ಸಂತೋಷ ಗೆ ಸರ್ವೋದಯ ರತ್ನ ಪ್ರಶಸ್ತಿಯ ಗರಿ

 ಶಿಕ್ಷಕ ಸಂತೋಷ ಗೆ ಸರ್ವೋದಯ ರತ್ನ ಪ್ರಶಸ್ತಿಯ ಗರಿ




ಇಂಡಿ: ಅನಿಕೇತನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಸಂಘದ ವತಿಯಿಂದ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಗುರುವಾರದಂದು ಜರುಗಿದ ಸರ್ವೋದಯ ಸಾಹಿತ್ಯ ಸಂಭ್ರಮ-2024 ರ ಅಡಿಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಗುರುನಮನ ಸಮಾರಂಭದಲ್ಲಿ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರಿಗೆ ಸರ್ವೋದಯ ರತ್ನ ಪ್ರಶಸ್ತಿಯನ್ನು ಸಂಸ್ಥೆಯ ಅಧ್ಯಕ್ಷ ಆರ್ ಎಸ್ ಪೂಜಾರಿ ಪ್ರದಾನ ಮಾಡಿದರು.


  ಈ ಸಂದರ್ಭದಲ್ಲಿ ತದ್ದೇವಾಡಿಯ ಮಹಾಂತೇಶ ಹಿರೇಮಠ ಸ್ವಾಮಿಗಳು, ಮೈಸೂರಿನ ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು, ಸಂಸ್ಥೆಯ ಅಧ್ಯಕ್ಷೆ ಶಾಂತಾಬಾಯಿ ಪೂಜಾರಿ, ಚಡಚಣ ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನೂರ, ಶಾಂತೇಶ್ವರ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಶ್ರೀಮಂತ ಇಂಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು