ಕಾಖಾ೯ನೆಯಿಂದ ರೈತರಿಗಾಗುವ ಸಮಸ್ಯೆ ಬಗೆಹರಿಸುವಂತೆ ಸಿ.ಇ.ಒ ಅವರಿಗೆ ಮನವಿ.

 ಕಾಖಾ೯ನೆಯಿಂದ ರೈತರಿಗಾಗುವ ಸಮಸ್ಯೆ ಬಗೆಹರಿಸುವಂತೆ  ಸಿ.ಇ.ಒ ಅವರಿಗೆ ಮನವಿ.         


   ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮ ವ್ಯಾಪ್ತಿಗೆ ಸಂಬಂಧಿಸಿದ ಜಮಖಂಡಿ ಸುಗರ್ ಕಾರ್ಖಾನೆಯ ಅನೇಕ ಸಮಸ್ಯೆಗಳಿಂದ ಬೇಸತ್ತು ರೈತರು ಕಾರ್ಖಾನೆ ಪ್ರಾರಂಭದ ತಳಹದಿಯಿಂದಲೂ ಸುತ್ತ ಮುತ್ತಲಿನ ರೈತರ ಜಮೀನುಗಳ ಬೆಳೆ, ಆರೋಗ್ಯ,ಸಾಕು ಪ್ರಾಣಿಗಳ ಮೇಲೆ  ಕಾಖಾ೯ನೆ ಧೊಳಿನಿಂದಾಗಿ  ,ರಸ್ತೆಗಳ ಅವ್ಯವಸ್ಥೆ,ಹಿಗೆ ಅನೇಕ ಸಮಸ್ಯೆಗಳಿಂದ ನೊಂದ ರೈತರು ಸಂಬಂಧಿಸಿದ ಕಾಖಾ೯ನೆಯ ಅಧಿಕಾರಿಗಳ ಗಮನಕ್ಕೂ ತಂದರು ಇನ್ನೂವರೆಗೆ ಯಾವುದೇ ಸಮಸ್ಯ ಬಗೆಹರಿದಿರುವುದಿಲ್ಲ ಇಂತಹ ದುಷ್ಪರಿಣಾಮ ಕುರಿತು ಸರ್ಕಾರ ಈ ಕಾಖಾ೯ನೆ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು.ರೈತರಿಗಾಗುವ ಸಮಸ್ಯೆಗಳನ್ನು ಬಗೆಹರಿಸಬೇಕು.


ಕಾಖಾ೯ನೆಗೆ ಸಂಬಂಧಿಸಿದ ರಸ್ತೆಗಳ ಕುರಿತು ಮಾಲಿಕರಿಗೆ ನೋಟಿಸ್ ಜಾರಿಗೊಳಿಸಬೇಕು.ಕಾಮಿ೯ಕರಿಗೆ ಸಿಗುವ ಸರ್ಕಾರದ ಕಾಯ್ದೆ ಪ್ರಕಾರ ಕನಿಷ್ಠ ವೇತನ ಪ್ರತಿಯೊಬ್ಬರಿಗು ಸಿಗುವಂತಾಗಬೇಕು.ಶಬ್ದ ಮಾಲಿನ್ಯ ತಡೆಯುವ ವ್ಯವಸ್ಥೆ ಮಾಡಬೇಕು.ಸುತ್ತ-ಮುತ್ತಲೂ ಗ್ರಾಮಗಳ ಮೇಲೆ ಚಿಕ್ಕ-ಚಿಕ್ಕ ಧೂಳು ಬರದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಬೇಕೆಂದು.ಗ್ರಾಮಸ್ಥರು ಇಂದು ಕಾಖಾ೯ನೆಯ ಸಿ.ಇ.ಒ ಅವರಿಗೆ ಮನವಿಯನ್ನು ಸಲ್ಲಿಸಿದರು.    ಒಂದು ವೇಳೆ ಸಮಸ್ಯೆ ಬೇಗನೆ ಬಗೆಹರಿಯದಿದ್ದರೆ  ಕಾಖಾ೯ನೆಯ ಎದುರು ಅನಿರ್ದಿಷ್ಟಾವಧಿವರೆಗೆ ಧರಣಿ ಸತ್ಯಾಗ್ರಹ  ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆಯ ಮನವಿಯನ್ನು ಸಲ್ಲಿಸಲಾಯಿತು .       


ಈ ಸಂದರ್ಭದಲ್ಲಿ ಆರ್.ಪಿ.ಐ(ಅಂಬೇಡ್ಕರ್) ಸಂಘಟನೆಯ ಜಿಲ್ಲಾ ಕಾಯ೯ದಶಿ೯ಗಳಾದ ಶಿವಾನಂದ ಹರಿಜನ.ಪ್ರಗತಿಪರ ರೈತರಾದ ಶ್ರೀ ಜಡದಾರಿ ಪಾಟೀಲ.ಸುರೇಶ ಹಿರೇಮಠ.ಪುಂಡಲಿಕ ಕೆರುಟಗಿ.ಸಂತೋಷ  ಡಂಗಿ.ಕೇದಾರ ಬಿರಾದಾರ .ನಿಂಗಪ್ಪ ಡಂಗಿ.ಕನ್ನಗೊಂಡ ಡಂಗಿ.ಸಿದ್ದು ಕೆರುಟಗಿ .ಯಲ್ಲಪ್ಪ ಕೆರುಟಗಿ.ಗಂಗಪ್ಪ ಕೆರುಟಗಿ.ಇತರರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು