ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರ ಬಿಜಾಪುರ ಜಿಲ್ಲಾ ಪ್ರವಾಸ ವಿವರ

 ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರ ಜಿಲ್ಲಾ ಪ್ರವಾಸ ವಿವರ 



ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಡಿ.12ರಂದು ಸಂಜೆ 4 ಗಂಟೆಗೆ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಸಂಜೆ 5-00 ಗಂಟೆಗೆ ಜಿಲ್ಲೆಯ ಸಿಂದಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ರಾತ್ರಿ 7 ಗಂಟೆಗೆ ಸಿಂದಗಿಯಿಂದ ಹೊರಟು 7-45ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. 

ಡಿ.12ರಂದು ವಿಜಯಪುರದ ಬಿಎಲ್‍ಡಿಇ ಎನ್‍ಆರ್‍ಐ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ, ಡಿ.13ರಂದು ಬೆಳಿಗ್ಗೆ 9 ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು