ಶಿಕ್ಷಕ ಶರ್ಮಾಗೆ ಕರ್ನಾಟಕ ವಿದ್ಯಾಭೂಷಣ ರಾಜ್ಯ ಪ್ರಶಸ್ತಿ ಪ್ರದಾನ

 ಶಿಕ್ಷಕ ಶರ್ಮಾಗೆ ಕರ್ನಾಟಕ ವಿದ್ಯಾಭೂಷಣ ರಾಜ್ಯ ಪ್ರಶಸ್ತಿ ಪ್ರದಾನ

ಇಂಡಿ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ(ರಿ) ವತಿಯಿಂದ 2024-25 ನೇ ಸಾಲಿನಲ್ಲಿ ಕೊಡಮಾಡುವ 'ಕರ್ನಾಟಕ ವಿದ್ಯಾಭೂಷಣ ರಾಜ್ಯ ಪ್ರಶಸ್ತಿ'ಯನ್ನು ತಾಲೂಕಿನ ಬಂಥನಾಳ ಗ್ರಾಮದ ಕೆ ಬಿ ಎಂ ಪಿ ಎಸ್ ಶಾಲೆಯ ಹಿರಿಯ ಮುಖ್ಯ ಶಿಕ್ಷಕ ಶರಣಪ್ಪ ಡಿ ಶರ್ಮಾ ಅವರಿಗೆ

ಅಕಾಡೆಮಿ ಅಧ್ಯಕ್ಷ ಕಿಶನ್ ಸುರ್ವೆ ಪ್ರದಾನ ಮಾಡಿದರು.

      ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಸರಳವಾಗಿ ಜರುಗಿದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದಲ್ಲಿ ಈ ರಾಜ್ಯ ಪ್ರಶಸ್ತಿಯನ್ನು  ಪ್ರದಾನ ಮಾಡಲಾಯಿತು ಎಂದು ಅಕಾಡೆಮಿ ಸ್ಥಾಪಕ ಅಧ್ಯಕ್ಷ ರಮೇಶ ಸುರ್ವೆ ತಿಳಿಸಿದ್ದಾರೆ.

       ಪ್ರಶಸ್ತಿ ಪುರಸ್ಕೃತ ಹಿರಿಯ ಮುಖ್ಯಶಿಕ್ಷಕ ಶರಣಪ್ಪ ಡಿ ಶರ್ಮಾ ಅವರ ಈ ಸಾಧನೆಗಾಗಿ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ, ಶಿಕ್ಷಕ ಸಂತೋಷ ಬಂಡೆ, ಬಂಥನಾಳ ಕೆ ಬಿ ಎಂ ಪಿ ಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು