ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ಗರಿ

 ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ಗರಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್


ವಿಜಯಪುರ 2023ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ ಭಾಜನವಾಗಿತ್ತು.ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದದ ಉಮಾಶಂಕರ ಎಸ್.ಆರ್, ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯ ಉಪ ನಿರ್ದೇಶಕರಾದ ವಿನುತಾ ಜಿ.ಆರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು