ಶಿರಶ್ಯಾಡ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ

 ಇಂಡಿ: ತಾಲೂಕಿನ ಶಿರಶ್ಯಾಡ ಸಂಸ್ಥಾನ ಹಿರೇಮಠದಲ್ಲಿ ಲಿಂಗೈಕ್ಯ ಮುರುಘೇಂದ್ರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಡಿ. ೫ರಂದು ಬೆಳಿಗ್ಗೆ ೧೦ ಘಂಟೆಗೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ತದನಂತರ ರಾತ್ರಿ ೮ ಘಂಟೆಗೆ  ಪುರಾಣ ಮಹಾಮಂಗಲೋತ್ಸವ ನಡೆಯುತ್ತದೆ. ಅದೇದಿನ ರಾತ್ರಿ ೧೯ಕ್ಕೆ  ಭಕ್ತಾದಿಗಳಿಂದ ಜಾಗರಣೆ ಕಾರ್ಯಕ್ರಮವಿರುತ್ತದೆ. 

ಡಿ. ೦೬  ಶುಕ್ರವಾರದಂದು ನಸುಕಿನ ಜಾವ ೫:೦೦ ಕ್ಕೆ ಲಿಂ. ಮುರುಘೇಂದ್ರ ಶಿವಾಚಾರ್ಯರ ಗದ್ದುಗೆಗೆ ಮಹಾ ರುದ್ರಾಭಿಷೇಕ, ತದನಂತರ ಲಿಂಗದೀಕ್ಷೆ, ಅಯ್ಯಾಚಾರ ನಡೆಯಲಿದ್ದು ಬೆಳಿಗ್ಗೆ ೮:೦೦ ಗಂಟೆಗೆ ನೂತನ ಪಲ್ಲಕ್ಕಿ ಉತ್ಸವವು ಗ್ರಾಮದಲ್ಲಿ ಮುತ್ತೈದೆಯರಿಂದ ಕುಂಭ ಹೊತ್ತು ಸಕಲ ವಾಧ್ಯ ವೈಭವಗಳೊಂದಿಗೆ ನೆರವೇರಲಿದೆ. ಎಂದು ಜಾತ್ರಾ ಕಮಿಟಿ ತಿಳಿಸಿದೆ.





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು