ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ

ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ ಅಭಿಯಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಭಗವದ್ಗೀತಾ ಅಭಿಯಾನ ಅವರು ಆಯೋಜನೆ ಮಾಡಿದ್ದ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ಸಂಸ್ಕೃತದಲ್ಲಿ ಭಗವದ್ಗೀತಾ ಬಗ್ಗೆ ಭಾಷಣ ಮಾಡಿ ರಾಜ್ಯದಲ್ಲೇ ಪ್ರಥಮ‌ ಸ್ಥಾನ ಪಡೆದಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು