ರೇವಣಸಿದ್ದಪ್ಪ. ಎಂ. ನಡಕಟ್ಟಿ ಗೆ ಪಿ. ಎಚ್.ಡಿ ಪದವಿ ಪ್ರದಾನ

 ರೇವಣಸಿದ್ದಪ್ಪ. ಎಂ. ನಡಕಟ್ಟಿ ಗೆ ಪಿ. ಎಚ್.ಡಿ ಪದವಿ ಪ್ರದಾನ 


ಇಂಡಿ: ತಾಲೂಕಿನ ಹಿರೇರೂಗಿ ಬೋಳೆಗಾಂವ ಗ್ರಾಮದ ಎಸ್.ಬಿ.ಪ.ಫೂ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕ, ರೇವಣಸಿದ್ದಪ್ಪ. ಮಲಕಾಜಪ್ಪ. ನಡಕಟ್ಟಿ ಅವರಿಗೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿ ಪ್ರಧಾನ ಮಾಡಿದೆ 

ರೇವಣಸಿದ್ದಪ್ಪ.ಮಲಕಾಜಪ್ಪ.ನಡಕಟ್ಟಿ ಅವರು "ಟ್ರೀಟ್ಮೆಂಟ್ ಆಫ್ ಹ್ಯೂಮನ್ ರಿಲೇಷನ್ ಶಿಪ್ ಇನ್ ದ ನಾವೆಲ್ಸ್ ಆಫ್ ರವಿಂದರ್ ಸಿಂಗ್" ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು. ಅವರಿಗೆ ರಾಣಿಚನ್ನಮ್ಮ  ವಿ. ವಿ. ಯ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಫಯಾಜ್ ಅಹ್ಮದ್ ಇಲಕಲ್ ಮಾರ್ಗದರ್ಶನ ನೀಡಿದ್ದರು.

ಇಂಡಿ: ರೇವಣಸಿದ್ದಪ್ಪ.ಮಲಕಾಜಪ್ಪ.ನಡಕಟ್ಟಿ ಭಾವಚಿತ್ರ


ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು