ಇಂಡಿ: ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಜರುಗಿದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ತಾಲೂಕಿನ ಸಾಧಕರಿಗೆ ಸನ್ಮಾನ

 ಗಣರಾಜ್ಯೋತ್ಸವ: ಸಾಧಕರಿಗೆ ಸನ್ಮಾನ


ಇಂಡಿ: ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಜರುಗಿದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ

ಸಂತೋಷ ಬಂಡೆ ಅವರ ಅನುಪಮ ಶೈಕ್ಷಣಿಕ, ಸಾಂಸ್ಕೃತಿಕ ಸೇವೆಯ ಸಾಧನೆಗಾಗಿ ಹಾಗೂ ಬಂಥನಾಳದ ಸಂಗನಬಸವ ಸ್ವಾಮೀಜಿ ಅವರ ಪ್ರೇರಣೆಯಿಂದ ಪಡನೂರ ಗ್ರಾಮದ ನಿವೃತ್ತ ಶಿಕ್ಷಕ ಸಂಗಣ್ಣ ಭೈರಜಿ ಅವರು ವಿಜಯಪುರದ ಬಿ ಎಲ್ ಡಿ ಈ ಆಸ್ಪತ್ರೆಗೆ ದೇಹದಾನ ಮಾಡಿದ್ದಕ್ಕಾಗಿ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ವ್ಹಿ ಪಾಟೀಲ ಅವರು ಸನ್ಮಾನಿಸಿದರು.

       ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಬಿ ಎಸ್ ಕಡಕಭಾವಿ, ಪೊಲೀಸ್ ಉಪಾಧಿಕ್ಷಕ ಜಗದೀಶ ಎಚ್ ಎಸ್, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಸವರಾಜ ರಾವೂರ, ಬಸವರಾಜ ಗೊರನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು