ರೂಗಿ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ

 ರೂಗಿ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ

ಇಂಡಿ: ತಾಲೂಕಿನ ರೂಗಿ ಗ್ರಾಮ ಪಂಚಾಯತಿಗೆ ಸನ್ 2023-24ನೇ ಸಾಲಿನ ನರೇಗಾ ಯೋಜನೆಯ 'ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ' ದೊರಕಿದೆ.  

     ಸನ್ 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅತ್ಯುತ್ತಮ ಕಾಮಗಾರಿಗಳನ್ನು ಅನುಷ್ಠಾನ ಮಾಡಿದ ಫಲವಾಗಿ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ್ದು, ದಿನಾಂಕ: 05.02.2025ರಂದು ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

     ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಸೊಮವ್ವ ಯಶವಂತ ಹೊಸಮನಿ, ತಾಪಂ ಸಹಾಯಕ ನಿರ್ದೇಶಕರಾದ ಸಂಜಯ ಖಡಗೇಖರ, ಗ್ರಾಪಂ ಪಿಡಿಒ ಬಸವರಾಜ ಬಬಲಾದ, ಟಿಐಇಸಿ ರಾಮನಗೌಡ ಸರಬಡಗಿ, ತಾಂತ್ರಿಕ ಸಹಾಯಕರಾದ ಈರಣ್ಣ ಇಂಡಿ ಸೇರಿದಂತೆ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು