ಇಂಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಹಿನಶಾ ಜಾಗೀರದಾರ ಆಯ್ಕೆ.

 ಇಂಡಿ. ಇತ್ತೀಚೆಗೆ ರಾಜ್ಯದಲ್ಲಿ ನಡೆದ  ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಹಿನಶಾ ಜಾಗೀರದಾರ 128 ಮತಗಳ ಪಡೆಯುವ ಮೂಲಕ ಇಂಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಹಿನಶಾ ಜಾಗೀರದಾರ ಇವರು ಆಯ್ಕೆಯಾಗಿದ್ದಾರೆ.  ನನ್ನ ರಾಜಕೀಯ ಜೀವನದಲ್ಲಿ ಗೆಲುವು ನೀಡಿ ನನಗೆ ಇಂಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗದ್ದುಗೆ  ನೀಡಿದ್ದಕ್ಕೆ  ಯುವ ಮತದಾರರಿಗೆ  ಪ್ರೀತಿಯ ಧನ್ಶವಾಗಳು. 


ಚುನಾವಣೆಯಲ್ಲಿ ಅಭೂತಪೂರ್ವ  ಮತಗಳ ಮೂಲಕ ಸಮಾಜಕ್ಕೆ ಉತ್ತಮ  ಕೆಲಸವನ್ನು  ಮಾಡುವ  ಹೂಸ ಆತ್ಮ ವಿಶ್ವಾಸ ಮೂಡಿದೆ  ಎಂದು ಯುವ ಮತದಾರರಿಗೆ ಧನ್ಯವಾದಗಳು ತಿಳಿಸಿದರು. ಹಾಗೂ  ನನ್ನ ರಾಜಕೀಯ ಜೀವನದಲ್ಲಿ  ನನ್ನ  ಮಾರ್ಗದರ್ಶಕರಾಗಿರುವ  ಇಂಡಿ ವಿಧಾನ ಸಭಾ ಕ್ಷೇತ್ರ ಶಾಸಕ ಯಶವಂತರಾಯಗೌಡ ಪಾಟೀಲ್ ಸಾಹೇಬರ  ಸದಾ ಚಿರಋಣಿ  ಎಂದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು