ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

 ಇಂಡಿ: ತಾಲ್ಲೂಕಿನ ಇಂಗಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಭು ಹೂಸಮನಿ  ಮತ್ತು ಉಪಾಧ್ಯಕ್ಷರಾಗಿ  ಶ್ರೀಮಂತ ಗುಂದವಾನ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಯರಾಮ ಚೌಹಾಣ ಘೋಷಿಸಿದರು. 


ಸುಮವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು. 

ನಿರ್ದೇಶಕರಾದ ಮಹಿಬೂಬ ಜಮಾದಾರ, ಉಮೇಶ ಚೌಹಾಣ, ಪ್ರಭು ವಾಲಿಕಾರ, ಪಾಂಡರಂಗ ಜಾಧವ್, ವಿಠಲ್ ಬನಸೂಡೆ, ಸಿದ್ದಪ್ಪ ಹಂದರಾಳ, ಶಿಲವಂತಿ ಪೂಜಾರಿ,  ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಅಣ್ಣಪ್ಪ ಅಹಿರಸಂಗ, ಸುಭಾಶ ತೋರಥ, ಜಕ್ಕಪ್ಪಾ ಪೂಜಾರಿ, ಹುಸೆನ ಅಹಿರಸಂಗ, ಚಿಮ್ಮಾಜಿ ತೋರಥ, ಮಲ್ಲು ಕುಂಬಾರ, ಗುರು ಕುಂಬಾರ, ಶಕೀಲ ಮಣೂರ, ಮಹಿಬೂಬ ಪಟೇಲ, ಹಸನ ಮುಜಾವರ, ವಿಠಲ್ ಹೂನಮಾನಿ, ಬಾಬು ಅತ್ತಾರ, ಹುಸೇನ ನರವೇ, ಸೇರಿದಂತೆ ಅನೇಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು