ಮೇ 5 ರಂದು ಇಂಡಿ ತಾಲೂಕಾ ಬಂದಗೆ ಕರವೇ ಹಾಗೂ ರೈತರ ವತಿಯಿಂದ ಹೋರಾಟ.

ಮೇ 5 ರಂದು ಇಂಡಿ ನಗರ ಹಾಗೂ ನಾದ ಕೆಡಿ ಹಾಗೂ ತಾಂಬಾ ಝಳಕಿ ಹಾಗೂ ಸಾಲೋಟಗಿ ಬಂದ ಮಾಡಿ ಉಗ್ರ ಹೋರಾಟ ಮಾಡಲಾಗುವುದು ಎಂದ ಕರವೇ ತಾಲೂಕಾ ಅಧ್ಯಕ್ಷ ಬಾಳು ಮೂಳಜಿ.


ಇಂಡಿ ತಾಲೂಕಿನ ಎಲ್ಲಾ ಶಾಖಾ ಕಾಲುವೆ ಹಾಗೂ ಭೀಮಾ ನದಿಗೆ ಹಾಗೂ ಹಳ್ಳಗಳಿಗೆ ನೀರು ಹರಿಸಬೇಕು‌  ತೊಗರಿ ಬೆಳೆ ಹಾನಿಯಾಗಿದ್ದು, ರೈತರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಪರಿಹಾರ ನೀಡಬೇಕು. ಹಾಗೂ ವಿಮಾ ಕಂಪನಿಗಳಿಂದಲು ಪರಿಹಾರ ನೀಡಬೇಕು ಎಂದು ಕರವೇ ಹಾಗೂ ರೈತರ ವತಿಯಿಂದ. ಇಂಡಿ ನಗರದಲ್ಲಿ 07-04-2025 ರಂದು ಇಂಡಿ ಬಸವೇಶ್ವರ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಾಲ್ಕು ದಿನಗಳ ಕಾಲ ರಾತ್ರಿ ಹಗಲು ಹೋರಾಟ ಮಾಡಿದ್ದೇವೆ. ಮಾನ್ಯ ಉಪವಿಭಾಗ ಅಧಿಕಾರಿಗಳು ನಮ್ಮ ಬೇಡಿಕೆಗೆ ಸರ್ಕಾರದ ಜೊತೆ ಚರ್ಚೆ ಮಾಡಿ ಕೂಡಲೇ ಬೇಡಿಕೆ ಈಡೇರಿಸುತ್ತೆವೆ ಎಂದು ನಮ್ಮ ಹೋರಾಟದ ವೇದಿಕೆಗೆ ಬಂದು ಹೇಳಿದ್ದಿರಿ ಅಧಿಕಾರಿಗಳು ಇನ್ನೂ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲಾ ಇದು ನೋವಿನ ಸಂಗತಿ ನಾವು ಅನ್ನದಾತರ ಪರವಾಗಿ ಗಟ್ಟಿಯಾಗಿ ನಿಲ್ಲುತ್ತೇವೆ. ದಿನಾಂಕ:05-05-2025 ರಂದು ಇಂಡಿ ತಾಲೂಕ ಬಂದ ಮಾಡಿ ಉಗ್ರ ಹೋರಾಟ ಮಾಡಲಾಗುವುದು ಪ್ರತಿಕಾ ಗೋಷ್ಠಿಯಲ್ಲಿ ತಿಳಿಸಿದರು.


ನಮ್ಮ ಬೇಡಿಕಗಳು ಕೂಡಲೇ  ಈಡೆರಿಸಬೇಕೆಂದು ಆಗ್ರಹ. ಹಾನಿಯಾದ ತೂಗರಿ ಬೇಳೆಗೆ ಸರ್ಕಾರ ತನ್ನ ಖಜಾನೆಯಿಂದ ವಿಷೇಶ ಪ್ಯಾಕೇಜ್ ಘೋಷಣೆ ಮಾಡಿ ಪ್ರತಿ ಎಕರೇಗೆ 25000 ಯಂತೆ ಪರಿಹಾರ ನೀಡಬೇಕು ಹಾಗೂ ನಮ್ಮ ಇಂಡಿ ತಾಲೂಕಿನ ಮುಖ್ಯ ಶಾಖಾ ಎಲ್ಲಾ ಕಾಲುವೆಗೆ ಹಾಗೂ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸಬೇಕು ನಮ್ಮ ಭಾಗದ ರೈತರಿಗೆ ಬೇಡಿಕೆ ಇದ್ದು 20 ದಿನಗಳು ಕಾಲ ಇಂಡಿ ಮುಖ್ಯ ಶಾಖಾ ಕಾಲುವೆಗೆ ಮತ್ತು ಹಳ್ಳ ಕೊಳ್ಳಗಳಿಗೆ ನೀರು ಹರಿಸಬೇಕು. ನಮ್ಮ ಭಾಗದ ರೈತರ ಭಾವನೆಗಳ ಜೊತೆ ಚಲ್ಲಾಟ ಆಡ ಬೇಡಿ ಬೇಸಿಗೆಯಲ್ಲಿ ಬೀಸಿಲಿನ ತಾಪ ಹೆಚ್ಚಾಗಿದ್ದು ರೈತರ ಹೊಲದಲ್ಲಿ ತೇವಾಂಶ ಬೇಗನೆ ಹಿಡಿಯುದಿಲ್ಲಾ ಇದನ್ನು ಅರಿತು ಸರ್ಕಾರ ರೈತರ ಬೆಂಬಲಕ್ಕೆ ಬರಬೇಕು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ನಮ್ಮ ರೈತರ ಬೇಡಿಕೆಗಳು ಈಡೇರಿಸಬೇಕಾಗಿ ನಮ್ಮ ತಾಲೂಕು 40 ವರ್ಷಗಳಿಂದಾ ಬೀಕರ ಬರಗಾಲ ಆವರಿಸಿದ್ದು, ಅನ್ನದಾತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಧಾವಿಸಬೇಕು..

ಮಹೇಶ ಹೂಗಾರ, ಧರ್ಮರಾಜ ಸಾಲೋಟಗಿ, ಮಹಾವೀರ ಕಾಮನಕೇರಿ, ವಿಜಯಕುಮಾರ ರಾಠೋಡ, ಮಂಜು ದೇವರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು