ಗೌರವ ಡಾಕ್ಟರೇಟ್ ಪಡೆದ ಎಂ ಎಂ ವಾಲೀಕಾರ ಗೆ ಸನ್ಮಾನ

 ಗೌರವ ಡಾಕ್ಟರೇಟ್ ಪಡೆದ ಎಂ ಎಂ ವಾಲೀಕಾರ ಗೆ ಸನ್ಮಾನ



ಇಂಡಿ: ತಾಲೂಕಿನ ತಾಂಬಾ ಗ್ರಾಮದ ಶಾಸಕರ ಸರಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಎಂ ಎಂ ವಾಲೀಕಾರ ಅವರ ಜೀವನದ ಸಮಗ್ರ ಸಾಧನೆಯನ್ನು ಪರಿಗಣಿಸಿ ಡಾ// ರಾಧಾಕೃಷ್ಣನ್ ವೆಲ್ ಫೇರ್ ಅಸೋಸಿಯೇಷನ್ ಇಂಡಿಯಾ ಇವರ ಶಿಫಾರಸ್ಸಿನ ಮೇರೆಗೆ ಯೂನಿವರ್ಸಿಟಿ ಆಫ್ ಸೆಂಟ್ರಲ್

ಅಮೇರಿಕ ಇವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದ್ದಾರೆ.

       ಈ ನಿಮಿತ್ತ ಎಂ ಎಂ ವಾಲೀಕಾರ ಅವರಿಗೆ ಅಲ್ತಾಫ್ ಬೋರಾಮಣಿ, ಖಲೀಲ್ ಅತ್ತಾರ, ಕಾಸಿಂ ಮಕಾನದಾರ, ಮುಖ್ತಾರ್ ಅರಬ, ಶಿರಾಜಿ ಮೋಮಿನ್, ಹುಸೇನ್ ಟೇಲರ್, ಶಕೀಲ್ ಪಟೇಲ್ ಸೇರಿದಂತೆ ಅನೇಕರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು