ಇಂಡಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ, ಪತ್ತಿನ ಸಹಕಾರಿ ಸಂಘ ಹಾಗೂ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ ಆತ್ಮೀಯ ಸನ್ಮಾನ ಕಾರ್ಯಕ್ರಮ

 ಗೌರವ ಡಾಕ್ಟರೆಟ್ ಪ್ರಶಸ್ತಿಗೆ ಭಾಜನರಾದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರೀ ಎಂ ಎಂ ವಾಲಿಕಾರ್ ಸರ್.

 ಇಂಡಿ ತಾಲೂಕು  ಸರಕಾರಿ ನೌಕರರ ಭವನದಲ್ಲಿ  ಡಾ ಸರ್ವಪಲ್ಲಿ ರಾಧಾಕೃಷ್ಣ ಸೇವಾಭಿವೃದ್ಧಿ ಸಂಘದಿಂದ ಕೊಡಮಾಡಲಾಗುವ ಗೌರವ ಡಾಕ್ಟರೆಟ್ ಪ್ರಶಸ್ತಿಯನ್ನು ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರೀ ಎಂ ಎಂ ವಾಲಿಕಾರ ಸರ್ ಅವರ ಕಲೆ , ಸಾಹಿತ್ಯ,ಕಿರುನಾಟಕಗಳ ರಚನೆ, ನಟನೆ,ಶಿಕ್ಷಣ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ "ಗೌರವ ಡಾಕ್ಟರೆಟ್" ಪ್ರಶಸ್ತಿ ಲಭಿಸಿರುವದಕ್ಕೆ ಇಂಡಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ, ಪತ್ತಿನ ಸಹಕಾರಿ ಸಂಘ ಹಾಗೂ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ ಆತ್ಮೀಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂಧರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷರಾದ ವಾಯ್ ಟಿ ಪಾಟೀಲ್, GOCC ಬ್ಯಾಂಕಿನ ನಿರ್ದೇಶಕರಾದ ಅಲ್ಲಾಬಕ್ಷ ವಾಲಿಕಾರ, ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪಬ್ಬು ಚಾಂದಕವಟೆ, ಬೆಳಗಾವಿ ವಿಭಾಗಿಯ ಉಪಾಧ್ಯಕ್ಷರಾದ ಎಸ್ ವ್ಹಿ ಹರಳಯ್ಯ, ಜಗು ಚವಡಿಹಾಳ, ನೌಕರರ ಸಂಘದ ಪರಿಷತ್ ಸದಸ್ಯರಾದ ಬಸು ಮೇತ್ರಿ, ಎಸ್ ಸಿ /ಎಸ್ ಟಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಬಿ ಎಂ ವಠಾರ,ಇಂಡಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಕಾಂತು ಇಂಡಿ, ಭಾಷ ಕುಮಸಗಿ, ಸುರೇಶ ಚವ್ಹಾಣ, ಬಿ ಎನ್ ಜಮಾಧಾರ, ಬುರಾಣ ಸುತಾರ ಅನೇಕ ಶಿಕ್ಷಕರು ಸನ್ಮಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗೌರವ ಡಾಕ್ಟರೆಟ್ ಪದವಿ ಪಡೆದ ತಮಗೆ ಹಾರ್ಧಿಕ ಅಭಿನಂದನೆಗಳು ಸರ್. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು