ರಾಜ್ಯ ಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶೇಸ್ತಿ

 ಇಂಡಿ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ  ಶಾಖೆ, ಕೋರವಾರ  ಡಾ.ಬಿ.ಆರ್ ಅಂಬೇಡ್ಕರವರ   ಜಯಂತಿ ಪ್ರಯುಕ್ತ  ರಾಜ್ಯ ಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶೇಸ್ತಿ ನೀಡಿ ಗೌರವಿಸಲಾಯಿತು.


ಶಿಕ್ಷಣ, ಸಾಹಿತ್ಯ, ನೆಲ, ಜಲ,ಭಾಷೆ ,ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ಗಣನಿಯ ಸೇವೆ ಸಲ್ಲಿಸಿದ ಸಾಧಕರನ್ನು ಜ್ಞಾನ, ಪ್ರೀತಿಯನ್ನು ಗುರುತಿಸಿ ಇವರ ಸಾಹಿತಿಕ ಕ್ಷೇತ್ರದ ಸಾಧನೆಗೆ  ರಾಜ್ಯ ಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಎಂದು ಇಂಡಿ ಪಟ್ಟಣದ ಕರ್ನಾಟಕ ಪ್ರೌಢ ಶಾಲೆಯ  ಶಿಕ್ಷಕ ಮರಲಿಂಗಪ್ಪ ಹೊರಗಿನಮನಿ ಇವರನ್ನು ಶಾಲು ಹೋದಿಸಿ ನೆನಪಿನ ಕಾಣಿಕೆ ಹಾಗೂ ಪ್ರಶೇಸ್ತಿ ಪತ್ರ ನೀಡಿ ಗೌರವಿಸಲಾಯಿತು. 

ಪೋಟೋಕ್ಯಪ್ಸನ್ ೨೯ಇಂಡಿ೦೧_  ಮರಲಿಂಗಪ್ಪ  ಹೊರಗಿನಮನಿ ಇವರ ಭಾವಚಿತ್ರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು