ಹುಚ್ಚ ನಾಯಿಯ ದಾಳಿ ಭಾರೀ ಆತಂಕವನ್ನುಂಟುಮಾಡಿದೆ. ಪಟ್ಟಣದ ವಿವಿಧ ಕಡೆಗೆ ಒಂದೇ ಹುಚ್ಚು ನಾಯಿ ೧೮ ಜನರಿಗೆ ಕಡಿದಿದೆ.

 ಇಂಡಿ ನಗರದ ನಿವಾಸಿಗಳಿಗೆ ಹುಚ್ಚ ನಾಯಿಯ ದಾಳಿ ಭಾರೀ ಆತಂಕವನ್ನುಂಟುಮಾಡಿದೆ. ಪಟ್ಟಣದ ವಿವಿಧ ಕಡೆಗೆ ಒಂದೇ ಹುಚ್ಚು ನಾಯಿ ೧೮ ಜನರಿಗೆ ಕಡಿದಿದೆ.


ಟಿಪ್ಪು ಸುಲ್ತಾನ ವೃತ್ತದಲ್ಲಿ ೪ ಜನರಿಗೆ , ಸಿಂದಗಿ ರಸ್ತೆಯಲ್ಲಿ ೯ ಜನರಿಗೆ, ಅಗರಖೇಡ ರಸ್ತೆಯಲ್ಲಿ ೫ ಜನರಿಗೆ ಕಡೆದ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ  ಅಂಟಿರೇಬಿಸ್ ವ್ಯಾಕ್ಸಿನ್ ನೀಡಲಾಗಿದೆ. ಜೋತೆಗೆ ಟಿಟಿ ಚುಚ್ಚು ಮದ್ದು ನೀಡಲಾಗಿದೆ.  ಡಾ|| ರಾಜೇಶ ಕೋಳೆಕರ, ಡಾ|| ಪ್ರೀತಿ ಕೋಳೆಕರ, ಡಾ|| ಸಂತೋಷ ಪವಾರ,ಡಾ|| ರವಿ ಅಂಬೇವಾಡಿ, ಡಾ|| ವಿಪುಲ್ ಕೋಳೆಕರ ನಾಯಿ ಕಡಿತದ ಜನರಿಗೆ ಆರೈಕೆ ಮಾಡಿದರು

ಆದರೆ, ಅವರಲ್ಲಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ  ಎಂದು ತಿಳಿದುಬಂದಿದೆ.  ಈ ಅಘಾತಕಾರಿ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ನಾಗರಿಕರಲ್ಲಿ ಭಯದ ವಾತಾವರಣ ವ್ಯಾಪಕವಾಗಿತ್ತು.ನಾಯಿಗೆ ಬಸ್ ನಿಲ್ದಾಣ ಹತ್ತಿರ ಹೊಡೆದು ಸಾಯಿಸಲಾಗಿದೆ. ಸಾರ್ವಜನಿಕರು ಭಯ ಪಡುವದಿಲ್ಲ ಎಂದು ದವಾಖಾನೆಯ ಮೂಲಗಳು ತಿಳಿಸಿವೆ.

ಸತ್ತು ಬಿದ್ದ ಹುಚ್ಚುನಾಯಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು