ಶಾಲಾ ಪ್ರಾರoಭೋತ್ಸವ ಪುಷ್ಪ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಶಾಲಾ ಅಧ್ಯಕ್ಷರು.

 ಝಳಕಿ : ಶಾಲಾ ಪ್ರಾರoಭೋತ್ಸವ ಪುಷ್ಪ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಶಾಲಾ ಅಧ್ಯಕ್ಷರು.


       ಝಳಕಿ : ಅಂಜುಟಗಿ ಗ್ರಾಮದ ಶ್ರೀ ಮುದ್ದೇಶ ಪ್ರಭು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊದಲನೆಯ ದಿನದಂದು ಶಾಲಾ ವಿದ್ಯಾರ್ಥಿಗಳಿಗೆ ಮನೆ ಮನೆಗೆ ಹೋಗಿ ಸ್ವಾಗತಿಸಿ, ಶಾಲಾ ಆವರಣದಲ್ಲಿ  ಶಾಲಾ ಕಮಿಟಿಯ ಅಧ್ಯಕ್ಷರು ಮಲ್ಲಿಕಾರ್ಜುನ ರೆಡ್ಡಿ ಮಾಲಿಪಾಟೀಲ, ಕಾರ್ಯದರ್ಶಿ ವಕೀಲರು ಎನ್. ವ್ಹಿ. ಊಟಗಿ ಮತ್ತು ಶಾಲಾ ಮುಖ್ಯ ಗುರುಗಳು ಎ. ಜಿ. ಬಳಗಾ ಎಲ್ಲ ವಿದ್ಯಾರ್ಥಿಗಳಿಗೆ ಪುಷ್ಪ ನೀಡುವದರ ಮುಖಾಂತರ ಸ್ವಾಗತಿಸಿದರು.


    ಈ ಸಂದರ್ಭದಲ್ಲಿ ಅಡಿವೆಪ್ಪ ತಳವಾರ, ಪೂರ್ಣಿಮಾ ಊಟಗಿ, ಎಸ್. ಜಿ. ಹಡಪದ, ಪಿ. ವ್ಹಿ. ಊಟಗಿ, ಎಸ್.ಎಸ್. ಕಂಬಾರ, ಎಸ್.ಕೆ ಕೊಡತೇ, ಆಯ್. ಕೆ. ಮಲಗೊಂಡ, ಆರ್. ಎಸ್. ಸಾಲಿಗಾಂವ ಹಾಗೂ ಎಲ್ಲ ವಿದ್ಯಾರ್ಥಿಗಳು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು