ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಬುಧವಾರ ಪ್ರಾರಂಭವಾಯಿತು.


ವಿಜಯಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶರೀರವಿಜ್ಞಾನ ವಿಭಾಗದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರದಲ್ಲಿ ಯೋಗ ಸಂಗಮ: ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಬುಧವಾರ ಪ್ರಾರಂಭವಾಯಿತು.


ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ಮತ್ತು ಕೇಂದ್ರ ಆಯುಷ್ ಸಚಿವಾಲಯ ಸಹಯೋಗದಲ್ಲಿ ಪ್ರಾರಂಭವಾಗಿರುವ ಈ ಶಿಬಿರದಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಪಾಲ್ಗೋಂಡಿದ್ದಾರೆ.  ವೈದ್ಯಕೀಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಾಮಾನ್ಯ ಯೋಗ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.  ಯೋಗ ಶಿಕ್ಷಕರಾದ ಮಡಿವಾಳಪ್ಪ ದೊಡ್ಡಮನಿ ಮತ್ತು ಕಾರ್ಯಕ್ರಮ ಸಂಯೋಜಕಿ ಡಾ. ಜ್ಯೋತಿ ಖೋದ್ನಾಪುರ ಈ ಸಂದರ್ಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು.

ಇದೇ ತಿಂಗಳು ಜೂ. 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ “ಒಂದು ಭೂಮಿ, ಒಂದು ಆರೋಗ್ಯ”– ಎಂಬ ಥೀಮ್ ದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಯಲಿದೆ. 

Yoga Training Camp: ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶರೀರವಿಜ್ಞಾನ ವಿಭಾಗದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಸಂಗಮ: ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಪ್ರಾರಂಭವಾಯಿತು.  ಈ ಸಂದರ್ಭದಲ್ಲಿ ಎಂ. ಬಿ. ಬಿ. ಎಸ್ ವಿದ್ಯಾರ್ಥಿಗಳು ಯೋಗಭ್ಯಾಸದ ತರಬೇತಿ ಪಡೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು