ಕೆ.ಆರ್.ಎಸ್ ಪಕ್ಷವು ಸೈನಿಕರು ಗುಂಡಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಪ್ರತಿಭಟಿಸಿದರು

 ವಿಜಯಪುರ : ನಗರದಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದಾಗಿ  ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಬಿದ್ದಿರುವ ಗುಂಡಿಗಳನ್ನು ಮಳೆಗಾಲದ ಮುನ್ಸೂಚನೆಯನ್ನು ಅರಿತು ಮುಚ್ಚುವಂತೆ ಕಾರ್ಯವನ್ನು ಮಹಾನಗರ ಪಾಲಿಕೆ ಮಾಡಬಹುದಾಗಿತ್ತು. ಆದರೆ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದಾಗಿ  ನಗರದಲ್ಲಿ ರಸ್ತೆ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿಎ. ಈಗ ಮಳೆಗಾಲದ ಸಮಯವಾಗಿದ್ದರಿಂದಾಗಿ ಗುಂಡಿಗಳು ನೀರಿನಿಂದ ತುಂಬಿಕೊಳ್ಳುತ್ತವೆ . ಗುಂಡಿಗಳ ಆಳ ಅಗಲ ಗೊತ್ತಿಲ್ಲದೆ ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಳ್ಳುತ್ತಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಆಗ್ರಹಪಡಿಸಿದರು.



ಮಹಾನಗರ ಪಾಲಿಕೆಯ ಅಧಿಕಾರಿಗಳು ಗುಂಡಿ ಮುಚ್ಚುವುದರ ಮೂಲಕ ನಗರದ ನಾಗರಿಕರ ಜೀವವನ್ನು ಉಳಿಸಬೇಕಾಗಿದೆ ಎಂದು ಕೆ.ಆರ್.ಎಸ್ ಪಕ್ಷವು ಸೈನಿಕರು ಗುಂಡಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಪ್ರತಿಭಟಿಸಿದರು. ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ವಿಕ್ರಮ ವಾಗಮೊರೆ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು