ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಲ್ಲಿ ಪ್ರಸಕ್ತ ವರ್ಷ ಯೋಗ ದಿನಾಚರಣೆಯನ್ನು ಸಂಘಟಿಸಲಾಗುತ್ತಿದ್ದು,


ವಿಜಯಪುರ - ೧೧ ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಯೋಜನೆ ರೂಪಿಸಿದ್ದು, ಮೊದಲನೆಯ ಬಾರಿಗೆ ದೇಶದ ೧೮೯ ಐತಿಹಾಸಿಕ ಸ್ಮಾರಕಗಳಲ್ಲಿ  ಹಾಗೂ ಪ್ರತಿಷ್ಠಿತ ಸ್ಥಳದಲ್ಲಿ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಸಂಘಟಿಸಿದೆ.


`ಒAದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಲ್ಲಿ ಪ್ರಸಕ್ತ ವರ್ಷ ಯೋಗ ದಿನಾಚರಣೆಯನ್ನು ಸಂಘಟಿಸಲಾಗುತ್ತಿದ್ದು, ಯೋಗದಿಂದ ಆಗುವ ದೈಹಿಕ, ಮಾನಸಿಕ ಆರೋಗ್ಯದ ಪ್ರಯೋಜನಗಳನ್ನು ಉತ್ತೇಜನಗೊಳಿಸುವ ಸಂಕಲ್ಪದೊAದಿಗೆ ಯೋಗ ದಿನಾಚರಣೆ ಆಚರಿಸಲಾಗುವುದು.

ಇದರ ಭಾಗವಾಗಿ ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಇದೇ ದಿನಾಂಕ ೨೧ ರಂದು ನಸುಕಿನ ೫.೩೦ ಕ್ಕೆ ಯೋಗ ದಿನ ಸಂಘಟಿಸಲಾಗಿದೆ.

ಕೇAದ್ರ ಸಂಸ್ಕೃತಿ ಸಚಿವಾಲಯ, ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಭಾರತ ಸರಕಾರ ಸಹಯೋಗದಲ್ಲಿ ಈ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟಿçÃಯ ಯುವ ಪ್ರಶಸ್ತಿ ಪುರಸ್ಕೃತ ಡಾ.ಜಾವೀದ ಜಮಾದಾರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ಹಾಗೂ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ನೀಡಲಿದ್ದು, ಈ ಸಂದೇಶದ ನೇರಪ್ರಸಾರವನ್ನು ಪರದೆಯ ಮೂಲಕ ಬಿತ್ತರಿಸಲಾಗುತ್ತಿದೆ.

ಯೋಗ ಒಂದು ಮಹತ್ವದ ಜೀವನ ಭಾಗವಾಗಿದ್ದು, ಉತ್ತಮ ಆರೋಗ್ಯಕ್ಕೆ ವರದಾನವಾಗಿದೆ, ಈ ಅಪೂರ್ವ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸ್ವಯಂ ಸೇವಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪುರಾತತ್ವ ಇಲಾಖೆಯ ಅಧಿಕಾರಿ ಎಂ.ವಿ. ವಿಜಯಕುಮಾರ ಕೋರಿದ್ದಾರೆ.

ಧನ್ಯವಾದಗಳೊಂದಿಗೆ

ಎA.ವಿ. ವಿಜಯಕುಮಾರ

ಪ್ರಾಚ್ಯ ವಸ್ತು ಸಂರಕ್ಷಣಾ ಅಧಿಕಾರಿಗಳು, ಗೋಲಗುಮ್ಮಜ ವಿಜಯಪುರ 

ಮೊ. ೭೩೫೩೦೧೭೧೩೩

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು