ಬಿಜಾಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೆ ಗುಮ್ಮಟ ನಗರಿಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ - ಸತ್ಯಜಿತ್‌

ಬಿಜಾಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ



ಗುಮ್ಮಟ ನಗರಿಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ - ಸತ್ಯಜಿತ್‌


ವಿಜಯಪುರ:  ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ ಮಂಜುನಾಥ ಎಚ್. ಎಸ್. ಜೂ.14 ರಂದು  ಪ್ರಥಮ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸುತ್ತಿದ್ದು, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.


ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಎಸ್. ಪಾಟೀಲ, ಜೂ.14 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಜುನಾಥ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೈಕ್ ರ್ಯಾಲಿ ಮೂಲಕ ಕನಕದಾಸ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಶ್ರೀ ಬಸವೇಶ್ವರ ವೃತ್ತ, ಟಿಪ್ಪು ಸುಲ್ತಾನ್ ವೃತ್ತ,  ಮಹಾತ್ಮ ಗಾಂಧಿಜಿ ವೃತ್ತ, ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಾರ್ಗವಾಗಿ  ಲೀ ಗ್ರಾಂಡ ಹೋಟೆಲ ತಲುಪಲಿದೆ ಎಂದು ವಿವರಿಸಿದ್ದಾರೆ.


ಬಳಿಕ ಲೀ ಗ್ರ್ಯಾಂಡ  ಹೊಟೇಲ್ ನಲ್ಲಿ ಆಯೋಜಿಸಿರುವ ಪಕ್ಷದ ಸಂಘಟನೆಯ ವಿಷಯವಾಗಿ ಯುವ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸತ್ಯಜಿತ್‌ ಪಾಟೀಲ ತಿಳಿಸಿದ್ದಾರೆ.


ಕಾರಣ ಸದರಿ ಸಭೆಗೆ ಜಿಲ್ಲೆಯ ಯುವ ಕಾಂಗ್ರೆಸ್ ಪಕ್ಷದ ಎಲ್ಲ ಪದಾಧಿಕಾರಿಗಳು,  ಮುಂಚೂಣಿ ಘಟಕದ ಎಲ್ಲ ಸದಸ್ಯರು ಸದರಿ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು