ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಪಟ್ಟಣ ಪಂಚಾಯತಿಯ ಅಧ್ಯಕ್ಷ ಇಂದು ರಾಜೀನಾಮೆ ಪತ್ರ ನೀಡಿದರು.

 * ಪ.ಪಂ ಅಧ್ಯಕ್ಷ   ಡಾ.ಎಂ  ಡಿ ಮೇತ್ರಿ ರಾಜೀನಾಮೆ * ಮುಂದಿನ ಅಧ್ಯಕ್ಷ ಯಾರಿಗೆ..? 

 


ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಪಟ್ಟಣ ಪಂಚಾಯತಿಯ ಅಧ್ಯಕ್ಷ ಇಂದು ರಾಜೀನಾಮೆ ಪತ್ರ ನೀಡಿದರು. 


ಕಳೆದ ಮೂರು ತಿಂಗಳ ಹಿಂದಅಷ್ಟೇ ಅಧ್ಯಕ್ಷ ಗದ್ದುಗೆ ಹಿಡಿದಿದ್ದ ಡಾ. ಎಂ ಡಿ ಮೇತ್ರಿ ಇಂದು ಅವರ ಅಧ್ಯಕ್ಷ ಸ್ಥಾನಕ್ಕೆ  ಮಾನ್ಯ ಉಪ ವಿಭಾಗ ಅಧಿಕಾರಿಗಳು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು ವಿಜಯಪುರ ಇವರಿಗೆ ತಮ್ಮ ರಾಜೀನಾಮೆ ಪತ್ರ  ಸಲ್ಲಿಸಲಾಯಿತು. 


ಮನಗೂಳಿ ಪಟ್ಟಣದ 6 ನೇ ವಾರ್ಡಿನ ಬಿಜೆಪಿ ಪಕ್ಷದಿಂದ ಜಯಶಾಲಿಯಾಗಿ ಮುಂದೆ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದು ಮನಗೂಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಗಾದೆಗೆ ಕುಳಿತುಕೊಂಡು ಮುಂದೆ ಕೇವಲ ಮೂರೇ ಮೂರು ತಿಂಗಳಲ್ಲಿ ಡಾ ಎಂ ಡಿ ಮೇತ್ರಿ ಇಂದು ಅವರ ಅಧಿಕಾರಕ್ಕೆ ರಾಜೀನಾಮೆ ನೀಡಿದರು . 


ಮುಂದಿನ ಮನಗೂಳಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಕುರ್ಚಿಗೆ ಯಾರ ಕಣ್ಣು, ಮನಗೂಳಿಯ 16 ವಾರ್ಡುಗಳ ಸದಸ್ಯರಲ್ಲಿ ಯಾರು ಮುಂದಿನ ಅಧ್ಯಕ್ಷರು ಎಂದು ಮನಗೂಳಿ ಪಟ್ಟಣದ ಸಾರ್ವಜನಿಕರು ಚಿಂತೆಗೀಡಾಗಿದ್ದಾರೆ, ಬರುವ ಅಧ್ಯಕ್ಷರು ಅವರು ಮೂರೇ ತಿಂಗಳ ಅಧಿಕಾರ ಅಥವಾ ಏನು ಯತ್ತ ಅಂತ ಜನ ಕಾದು ಕುಳಿತಿದ್ದಾರೆ ಮುಂದಿನ ದಿನಗಳಲ್ಲಿ ಏನಾಗುತ್ತೆ ಅಂತ ಕಾದು ನೋಡೋಣ. .. .ಬರುವ ಅಧ್ಯಕ್ಷರಿಗೆ ವೆಲ್ ಕಮ್

ಮಲ್ಲಿಕಾರ್ಜುನ ಮ ಬುರ್ಲಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು