ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ



ವಿಜಯಪುರ ಜು.02: ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಮಂಗಳವಾರ ಕಚೇರಿ ಆವರಣದಲ್ಲಿ ವಾರ್ತಾಧಿಕಾರಿ ಅಮರೇಶ ದೊಡಮನಿ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ ಮುಂದಿನ, ಭವಿಷ್ಯದ ಪೀಳಿಗೆಗೆ ಸ್ವಚ್ಛ ಸುಂದರ ಪರಿಸರ ನೀಡಬಹುದಾಗಿದೆ. ಈ  ನಿಟ್ಟಿನಲ್ಲಿ ಮನೆ, ಕಚೇರಿ ಆವರಣಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಅಬ್ದುಲರಜಾಕ ಬಾಗೇವಾಡಿ ಪ್ರಕಾಶ ಘಟಕಾಂಬಳೆ, ನಾಗರಾಜ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು