ವಿಜಯಪುರದ ಕೇಂದ್ರಿಯ ವಿದ್ಯಾಲಯದ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ರಮೇಶ್ ಜಿಗ್ಜಣಿಗಿ ಶಾಲೆಯ ಅಭಿವೃದ್ಧಿಯ ಕುರಿತು ಮಾಹಿತಿಯನ್ನು ಪಡೆದುಕೊಂಡರು

 ವಿಜಯಪುರದ ಕೇಂದ್ರಿಯ ವಿದ್ಯಾಲಯದ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ರಮೇಶ್ ಜಿಗ್ಜಣಿಗಿ ಶಾಲೆಯ ಅಭಿವೃದ್ಧಿಯ ಕುರಿತು ಮಾಹಿತಿಯನ್ನು ಪಡೆದುಕೊಂಡರು ,



ಪಿಎಂ ಶ್ರೀ ಯೋಜನೆ ಅಡಿಯಲ್ಲಿ ಕೇಂದ್ರೀಯ ವಿದ್ಯಾಲಯದಲ್ಲಿ ಕೈಗೊಂಡ ಕಾರ್ಯಗಳು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿರುವ ಕುರಿತು, ವೃತ್ತಿ ಶಿಕ್ಷಣದ ಆರಂಭದ ಕುರಿತು, ಪೂರ್ವ ಪ್ರಾಥಮಿಕ ಹಂತದ ಮೂರು ವರ್ಷಗಳ ಬಾಲವಾಟಿಕ ಮಾದರಿಯ ತರಗತಿಗಳ ಕುರಿತು ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು,

ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಕ್ಕಳಿಂದ ಮಾಹಿತಿ ಪಡೆದುಕೊಂಡರು ಹುರುದುಂಬಿಸಿದರು , ವಿದ್ಯಾಲಯಕ್ಕೆ ಮಂಜೂರಾದ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಕುರಿತು ಮಾಹಿತಿ ಪಡೆದುಕೊಂಡರು , ಖಾಲಿ ಇರುವ ಹುದ್ದೆಗಳ ಕುರಿತು ಕೇಂದ್ರದ ಕೇಂದ್ರೀಯ ವಿದ್ಯಾಲಯ ಸಂಘಟನೆ ನವದೆಹಲಿ ಜೊತೆಗೆ ಮಾತನಾಡುವ ಭರವಸೆಯನ್ನು ನೀಡಿದರು. ನಿಯಮಿತವಾಗಿ ವಿದ್ಯಾರ್ಥಿ ಪಾಲಕ-ಶಿಕ್ಷಕ ಸಭೆಯನ್ನು ನಡೆಸುವ ಹಾಗೂ ಪ್ರತಿ ಸಭೆಯ ನಡಾವಳಿಗಳ ಕುರಿತು ತಮ್ಮ ಗಮನಕ್ಕೆ ತರಲು ಸೂಚನೆ ನೀಡಿದರು, ವಿದ್ಯಾರ್ಥಿಗಳ ಫಲಿತಾಂಶದ ಕುರಿತು ಅತೃಪ್ತಿ ವ್ಯಕ್ತಪಡಿಸಿ ಮಾದರಿಯ ಫಲಿತಾಂಶ ಸಾಧಿಸಲು ಕೈಗೊಳ್ಳಬೇಕಾದ ಕ್ರಮದ ಕುರಿತು ಮಾರ್ಗದರ್ಶನ ನೀಡಿದರು ಹಾಗೂ ಎಚ್ಚರಿಕೆ ನೀಡಿದರು,


11 ಹಾಗೂ 12ನೇ ತರಗತಿಯ ವಿಭಾಗ ಬಲಪಡಿಸುವ ಕುರಿತು ಸೂಚನೆ ನೀಡಿದರು , ವಿದ್ಯಾಲಯಕ್ಕೆ ಅಗತ್ಯವಿರುವ ಅನುದಾನ ಮತ್ತು ಅಗತ್ಯವಿರುವ ಎಲ್ಲ ರೀತಿಯ ಬೆಂಬಲ ನೀಡುವುದಾಗಿ, ವಿದ್ಯಾಲಯವನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ರೂಪಿಸುವ ಹಾಗೂ ಖಾಸಗಿ ಸಿಬಿಎಸ್ಸಿ ಶಾಲೆಗಳಿಗಿಂತ ಒಳ್ಳೆ ಗುಣಮಟ್ಟ ಕೊಡುವ ಹಾಗೆ ವಾತಾವರಣ ರೂಪಿಸಲು ಸೂಚಿಸಿದರು

ತರಗತಿ, ಲೈಬ್ರರಿ, ಪ್ರಯೋಗಾಲಯ ವಿವರ ಪರಿಶೀಲನೆ ನಡೆಸಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು