ಪಡಿತರ ಅಕ್ಕಿ ಅಕ್ರಮ ಸಾಗಾಟ ಬಯಲು – ವಾಹನ ಬಿಟ್ಟು ಪರಾರಿಯಾದ ಆರೋಪಿ

 ಇಂಡಿ: ಪಡಿತರ ಅಕ್ಕಿ ಅಕ್ರಮ ಸಾಗಾಟ ಬಯಲು – ವಾಹನ ಬಿಟ್ಟು ಪರಾರಿಯಾದ ಆರೋಪಿ



ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಬಯಲಾಗಿರುವ ಘಟನೆ ನಿನ್ನೆ ಬೆಳಕಿಗೆ ಬಂದಿದೆ.


ಆಹಾರ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ದಾಳಿಯ ವೇಳೆ, ಆರೋಪಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳದಲ್ಲೇ ಬಿಟ್ಟಿರುವ ಗೂಡ್ಸ್ ವಾಹನದಿಂದ 2,590 ಕೆಜಿ ಪಡಿತರ ಅಕ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮೌಲ್ಯ ರೂ. 75,110 ಆಗಿದ್ದು, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಈ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಿಂದ ಪಟ್ಟಣದಲ್ಲಿ ಅಕ್ರಮ ಪಡಿತರ ಸಾಗಾಟದ ಬಗ್ಗೆ ಚರ್ಚೆ ಶುರುವಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು