ಭೀರಪ್ಪ ಹೊಸೂರಗೆ ರಾಜ್ಯಮಾಧ್ಯಮ ಸೇವಾರತ್ನ ಪ್ರಶಸ್ತಿ ಪ್ರಧಾನ

 ಭೀರಪ್ಪ ಹೊಸೂರಗೆ ರಾಜ್ಯಮಾಧ್ಯಮ ಸೇವಾರತ್ನ ಪ್ರಶಸ್ತಿ ಪ್ರಧಾನ 



ಇಂಡಿ: ರವಿವಾರ  ಆಗಸ್ಟ್ 17 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಫಿಲಂ ಚೇಂಬರ್ (ರಿ)ವತಿಯಿಂದ ಹಮ್ಮಿಕೊಂಡ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಪ್ರಶಸ್ತಿ,ಸನ್ಮಾನ ಸಮಾರಂಭದಲ್ಲಿ ಇಂಡಿ ತಾಲೂಕು ರವಿವಾಣಿ ಪ್ರಾದೇಶಿಕ ಕನ್ನಡ ದಿನ ಪತ್ರಿಕೆ ಪತ್ರಕರ್ತ ಭೀರಪ್ಪ ಹೊಸೂರ ಅವರಿಗೆ ರಾಜ್ಯ ಮಾಧ್ಯಮ ಸೇವಾರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಶ್ರೀವೇದಮೂರ್ತಿ ಡಾ.ಕಾಡಯ್ಯಾ ಶಿವಮೂರ್ತಿ ಹಿರೇಮಠ (ಸ್ವಾಮಿಗಳು) ಶ್ರೀ ದುರ್ಗಾಮಾತಾ ಮತ್ತು ಶ್ರೀ ಕಾಳಿಮಾತಾ ಆರಾಧಕರು,ಕೆ.ಎನ್. ರಮೇಶ್ DYSP, ಪೊಲೀಸ್ ಇಲಾಖೆ ತುಮಕೂರು ಜಿಲ್ಲೆ, ಟಿ.ಎಸ್. ನಾಗಭರಣ ಖ್ಯಾತ ನಟರು,ಲಯಕೋಕಿಲ ಖ್ಯಾತ ಹಾಸ್ಯನಟರು ಹಾಗೂ ಸಂಗೀತ ನಿರ್ದೇಶಕರು,ಭೂಮಿಕಾ ಎ.ಕ. ಚಲನಚಿತ್ರ ನಟಿ,ಸವಿ ಪ್ರಕಾಶ್ ಅಂತಾರಾಷ್ಟ್ರೀಯ ನಿರೂಪಕರು ದೂರದರ್ಶನ ಚಂದನ ವಾಹಿನಿಯ ನಿರೂಪಕಿ,ಎಂ ಎಸ್ ರವೀಂದ್ರ ಅಧ್ಯಕ್ಷರು, ಡಾ,ಎನ್ ಎನ್ ಪ್ರಹ್ಲಾದ್ ಉಪಾಧ್ಯಕ್ಷರು, ನರಸಿಂಹಯ್ಯ ಎನ್, ಆರ್ಯನ್ ರೆಡ್ಡಪ್ಪ ಎಂ ಆರ್, ಡಾ, ವಿಜಯ ಎಸ್ ಅಗಡಿ, ಅಲ್ಲೂರಿ ಸಿತಾರಾಮರಾಜು  ಬಿ ಆರ್,ಪ್ರೊ ಕೆ ವಿ  ಐಹಾನ್,ಡಾ, ಮಹಾದೇವಿ, ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ವಿತರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು