ರಾಜಸ್ಥಾನ ಮೂಲದ ಯುವಕನ ನಿಧನ – ಇಂಡಿ ಜನರಿಂದ ಸಹಾನುಭೂತಿ

 ರಾಜಸ್ಥಾನ ಮೂಲದ ಯುವಕನ ನಿಧನ – ಇಂಡಿ ಜನರಿಂದ ಸಹಾನುಭೂತಿ



ರಾಜಸ್ಥಾನ ರಾಜ್ಯದ  ಪಾಳಿ ಜಿಲ್ಲೆಯ ಮೂಲದ ತೇಜ್‌ಪಾಲ್ ಜಗದೀಶ್ ಕುಮಾರ್ (14) ವರ್ಷದ ಯುವಕ ಇಂಡಿ ಪಟ್ಟಣ ಲಚ್ಯಾಣ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ  ತಾಯಿಯೊಂದಿಗೆ ವಾಸವಿದ್ದು ಕೆಳದ 6 ತಿಂಗಳಂದ  ಇಲ್ಲಿಯೇ ಕೆಲಸ  ಮಾಡುತ್ತಿದ್ದನು.  ಮೃತರ  ಯುವಕನ ತಾಯಿ ಮನೆ ಮನೆಗೆ ತೆರಳಿ ಬಟ್ಟ, ಪಾತ್ರೆ ತೊಳೆಯುವ ಮೂಲಕ ಜೀವನ ಸಾಗಿಸುತ್ತಿದ್ದರು. 


 ಆಕಸ್ಮಿಕವಾಗಿ ಕಾಮಣಿ ಕಾಯಿಲೆಯಿಂದ ಬೆಳಲುತ್ತಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಯಲ್ಲಿಯೂ ಚೇತರಿಸಿಕೊಳ್ಳದೆ ದುರ್ಮರಣ ಹೊಂದಿದನು.

ಮೃತ ಯುವಕನಿಗೆ ತಾಯಿ, ಒಬ್ಬ ಸಹೋದರ ಹಾಗೂ ಒಬ್ಬ ಸಹೋದರಿ ಇದ್ದಾರೆ. ಮೃತದೇಹವನ್ನು ಸ್ವಗ್ರಾಮಕ್ಕೆ ಸಾಗಿಸಲು ಸುಮಾರು 70–80 ಸಾವಿರ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿದುಬಂದಿದೆ.

ಈ ದುಃಖದ ಸಂದರ್ಭದಲ್ಲಿ ಇಂಡಿ  ಪೊಲೀಸ್ ಇಲಾಖೆ, ಮಹಿಳೆಯರು ಹಾಗೂ ಇಂಡಿ ನಗರದಲ್ಲಿರುವ ರಾಜಸ್ಥಾನ ಮೂಲದ ವ್ಯಾಪಾರಸ್ಥರು ಹಾಗೂ ಪಟ್ಟಣದ ಸಾರ್ವಜನಿಕರು,  ಯುವಕರು  ಕೈ ಜೋಡಿಸಿ ಅಗತ್ಯ ಹಣ ಸಂಗ್ರಹಿಸಿ, ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಲು ನೆರವಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು