“ಕರ್ನಾಟಕ ಸೇವಾ ರತ್ನ” ಬೆಳ್ಳಿ ಪದಕ ಪ್ರಶಸ್ತಿಗೆ ದಾವಲಸಾಬ ನಂದರಗಿ ಆಯ್ಕೆ.

 ಇಂಡಿ: ಕರ್ನಾಟಕ ಯುವರಕ್ಷಣಾ ವೇದಿಕೆ ವತಿಯಿಂದ  ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ “ಕರ್ನಾಟಕ ಸೇವಾ ರತ್ನ” ಬೆಳ್ಳಿ ಪದಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಬಾರಿ, ಸಾಮಾಜಿಕ ಜಾಲತಾಣ ಕ್ಷೇತ್ರದಲ್ಲಿ ಪ್ರಭಾವಶೀಲವಾದ ಸೇವೆ ಸಲ್ಲಿಸಿರುವ ಇಂಡಿಯ ದಾವಲಸಾಬ ನಂದರಗಿ ಅವರನ್ನು 2025ರ ಕರ್ನಾಟಕ ಸೇವಾ ರತ್ನ ಬೆಳ್ಳಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


 ದಾವಲಸಾಬ ನಂದರಗಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜಮುಖಿ ಕಾರ್ಯಕ್ರಮಗಳು, ಜನಜಾಗೃತಿ ಅಭಿಯಾನಗಳು ಸೇರದಂತೆ ಅನೇಕ ಮಹತ್ವದ ಕಾರ್ಯಗಳನ್ನು ನಿರ್ವಹಿಸಿದ್ದು, ಅವರ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ.

ದಿನಾಂಕ 17-08-2025 ರಂದು ಮೈಸೂರು ನಗರದಲ್ಲಿನ ಅಮೃತ ಮಹೋತ್ಸವದ ಜೆ.ಕೆ. ಗ್ರೌಂಡ್ ಹಾಲ್‌ನಲ್ಲಿ ಭವ್ಯ ಸಾಂಸ್ಕೃತಿಕ ಉತ್ಸವ ಹಾಗೂ ರಾಜ್ಯಮಟ್ಟದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಅನೇಕ ಗಣ್ಯರು, ಸಾಹಿತಿಗಳು, ಕಲಾವಿದರು ಹಾಗೂ ಸಮಾಜಸೇವಕರು ಈ ಸಂದರ್ಭದಲ್ಲಿ ಹಾಜರಾಗಲಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು