ವಿಜಯಪುರ ತಾಲೂಕಿನ ಕವಲಗಿಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಆವರಣದಲ್ಲಿ ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

 ವಿಜಯಪುರ.  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ವಿಜಯಪುರ ತಾಲೂಕಿನ ಕವಲಗಿಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಆವರಣದಲ್ಲಿ ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಯಿತು.


  ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬುರ್ಗಿ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರಾದÀ ಎಸ್.ಎಲ್.ಚವ್ಹಾಣ ಅವರು ಉದ್ಘಾಟಿಸಿದರು. ಮದಭಾವಿ                 ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಭಾಗವ್ವ ಮಾದರ ಹಾಗೂ ಹೊನ್ನುಟಗಿಯ  ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಶಿವಪ್ಪ ಕೊಳುರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ವಿಜಯಪುರ ತಾಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿಯಾದ ಬಾಬು ರಾಠೋಡ ಭಾಗವಹಿಸಿದ್ದರು. ವಕೀಲರಾದ ಬಾಬು ಅವತಾಡೆ ಅವರು ಅತಿಥಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಇದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು