ಕೆಪಿಆರ್ ಶೋಗರ ಫ್ಯಾಕ್ಟರಿ ಸಿಬ್ಬಂದಿಗೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿ ಸಾವು.

 ಅಪರಿಚಿತ ವಾಹನ ಡಿಕ್ಕ ಬೈಕ್ ಸವಾರ ಸ್ಥಳದಲ್ಲಿ ಸಾವು. 



ಇಂಡಿ ತಾಲೂಕಿನ  ಲಚ್ಯಾಣ ಗ್ರಾಮದ ಪ್ರವಿನ ನಾಗನಾಥ ಮೊಜಗೊಂಡ  32 ವಯಸ ಮೃತ ದುರ್ದೈವಿ. ಮೃತನು ಕೆಪಿಆರ್ ಶೋಗರ ಫ್ಯಾಕ್ಟರಿ ನಾದ ಕೆ.ಡಿ ಗ್ರಾಮದಲ್ಲಿ   ಬಿ ಗ್ರಡ್ ಮಿಸ್ತರಿ ಯಾಗಿ ಕೆಲಸ ಮಾಡುತಿದ್ದ.  


ರಾತ್ರಿ ವೇಳೆ ತಮ್ಮ  ಕೆಲಸ ಮಾಡಿ ಬೆಳಗಿನ ಜಾವಾ  5..30 ಗಂಟೆಗೆ ತಮ್ಮ ಗ್ರಾಮ ಲಚ್ಯಾಣಕ್ಕೆ ಹೊರಡುವಾಗ ತೆಗ್ಗೀಹಳಿ  ಕ್ರಾಸ್ ಬಳಿ  ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ವ್ಯಕ್ತಿ ಮರಣ ಹೊಂದಿದ್ದು.  ಅಪರಿಚಿತ  ವಾಹನ ಹಾಗೂ ಚಾಲಕ ಪರಾರಿಯಾಗಿ  ಹೋಗಿರುತ್ತಾರೆ.  ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ಧಾಖದಾಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು