ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೇ ಮತ್ತು ಒಂದು ದಿನದ ಉಚಿತ ಕಾರ್ಯಾಗಾರ ಹಮ್ಮಿಕೊಂಡಲಾಗಿದೆ.: ಸುನಿಲಕುಮಾರ ಅತನೂರ.

 ಇಂಡಿ.  ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂಡಿ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೇ ಮತ್ತು ಒಂದು ದಿನದ ಉಚಿತ ಕಾರ್ಯಾಗಾರ ಹಮ್ಮಿಕೊಂಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಇಂಡಿ ತಾಲೂಕಿನ ಅಧ್ಯಕ್ಷ ಸುನಿಲ ಕುಮಾರ ಅತನೂರ ತಿಳಿಸಿದರು. 


ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಪ್ಟಂಬರ್ 7 ರಂದು ಇಂಡಿ ನಗರದ ಗುರು ಭವನದಲ್ಲಿ ನಡೆಯಲಿದೆ ವಾಯ್.ವ್ಹಿ.ಪಾಟೀಲ ಫೌಂಡೇಷನ್ ವತಿಯಿಂದ  ಪ್ರಥಮ ಬಹುಮಾನ 25 ಸಾವಿರ. ದ್ವಿತೀಯ ಬಹುಮಾನ 15 ಸಾವಿರ, ತೃತೀಯ ಬಹುಮಾನ 11ಸಾವಿರ ನಾಲ್ಕನೆಯ ಬಹುಮಾನ 7500 ಸಾವಿರ ಐದನೆಯ ಬಹುಮಾನ 5 ಸಾವಿರ ಆರನೇಯ ಬಹುಮಾನ 3 ಸಾವಿರ ಮತ್ತು ಸಮಾಧಾನಕರವಾಗಿ 20 ಪುಸ್ತಕಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. 

ಉಪನ್ಯಾಸಕರಾಗಿ ಮೇಜರ ಸಿದ್ದಲಿಂಗಯ್ಯ ಹಿರೇಮಠ (ಕೆ.ಎ.ಎಸ್.) ಮತ್ತು ವಶರಣ್ಯ ಭಂಡಾರಿಮಠ, ಮಲ್ಲು ಅತನೂರ, ಪಂಡೀತ ಇಮ್ಮನವರ, ಶಿವಮೂರ್ತಿ ಯಳಮೇಲಿ, ಆಗಮಿಸುತ್ತಿದ್ದುವ ಜಿಲ್ಲಾ 35 ವಯೋಮಿತಿಯ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ರಾಹುಲ ಮಡ್ಡಿಮನಿ, ಸಚಿನ ಹೋಸಮನಿ, ಪ್ರಕಾಶ ರವಳಿ, ಅಕಬರಖಾಣೆ, ಈಶ್ವರ ಸಜ್ಜನ, ಆನಂದ ಆಲಮೇಲ, ರಮೇಶ ಮಾವಿನಹಳ್ಳಿ, ಶರಣುಗೌಡ ಡೋಣೂರ, ಸಂತೋಷ ರವಳಿ, ಸುದೀಪ ಕಿತ್ತಲಿ, ರಾಹುಲ ಸುಲಾಖೆ, ಅಭಿಷೇಕ ಏಳಗಿ, ಅಬ್ರರಾ ಮಕಾಂದಾರ, ರಶೀದ ತಾಂಬೋಳಿ,ರಫೀಕ ತಾಂಬೋಳಿ ಇದ್ದರೂ.  ಹಚ್ಚಿನ ಮಾಹಿತಿಗಾಗಿ 8105446595, 8123189963, 9632359234

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು