ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ

 ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ


ವಿಜಯಪುರ  ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಘನ ಅಧ್ಯಕ್ಷತೆ ವಹಿಸಲಿದ್ದಾರೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಖಾತೆ ಸಚಿವರಾದ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪೂರ ಅವರು ಗೌರವ

ಉಪಸ್ಥಿತರಿರಲಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು