ಚಡಚಣ: ತಾಲೂಕಿನ ದೇವರ ನಿಂಬರಗಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ.

 ಚಡಚಣ: ತಾಲೂಕಿನ ದೇವರ ನಿಂಬರಗಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. 



ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂಬುವರ ಮೇಲೆ ದುಷ್ಕರ್ಮಿಗಳು 4 ಬಾರಿ ಗುಂಡು ಹಾರಿಸಿದ್ದಾರೆ.



ಈ ಘಟನೆಯಲ್ಲಿ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 


ಮಹಾದೇವ ಭೈರಗೊಂಡ ಪರಮಾಪ್ತ ಭೀಮನಗೌಡ ಬಿರಾದಾರ ಸಹಜವಾಗಿಯೇ


 ಇಂದು ಮುಂಜಾನೆ ಪಂಚಾಯಿತಿ ಬಳಿಯ ತಲೆಗೂದಲು ಕಟಿಂಗ್ ಅಂಗಡಿಗೆ ಬಂದ ಘಳಿಗೆಯಲ್ಲಿ 


ಅಂಗಡಿಗೆ ಧಾವಿಸಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಭೀಮನಗೌಡನ ತಲೆಗೆ ಫೈರಿಂಗ್ ಮಾಡಿ ಹತ್ಯೆಗೈದಿದ್ದಾರೆ.


ಬಳಿಕ ಈ ಕೃತ್ಯ ಎಸಗಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. 


ಇದಕ್ಕೆ ಹಳೆಯ ವೈಷ್ಯಮ್ಯವೇ ಕಾರಣ ಎಂದು

ತಿಳಿದುಬಂದಿದೆ.



ಈ ಸುದ್ದಿ ತಿಳಿದ ಚಡಚಣ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಈ ಕುರಿತು ತನಿಖೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು